Home Health ಕೊರೋನ ಪರೀಕ್ಷೆ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕೊರೋನ ಪರೀಕ್ಷೆ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ರಾಜ್ಯ ಸರ್ಕಾರ ಕೊರೋನ ಪರೀಕ್ಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಹಿರಿಯ ನಾಗರಿಕರಿಗೆ ( 60 ವರ್ಷ ಮೇಲ್ಪಟ್ಟ) ಹಾಗೂ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರಿಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ.

ಯಾರನ್ನು ಪರೀಕ್ಷಿಸಬೇಕು:

1) ಕೊರೊನಾ ಸೋಂಕಿನ ಲಕ್ಷಣವಿರುವ ವ್ಯಕ್ತಿಗಳು ( ಕೆಮ್ಮು, ಜ್ವರ, ಗಂಟಲು ಕೆರೆತ, ರುಚಿ/ವಾಸನೆಯ ಗ್ರಹಿಕೆ ಕಳೆದುಕೊಂಡವರು)

2) ವಿದೇಶಕ್ಕೆ ತೆರಳುತ್ತಿರುವ ವ್ಯಕ್ತಿಗಳು

3) ವಿದೇಶದಿಂದ ಆಗಮಿಸಿದ ಭಾರತೀಯ ವಿಮಾನ//ನಿಲ್ದಾಣ ಬಂದರುಗಳಿಗೆ ಆಗಮಿಸಿದ ಪ್ರಯಾಣಿಕರಿಗೆ.

ಮಾರ್ಗಸೂಚಿಗಳು ಇಂತಿವೆ: