Home Health ದೇರಳಕಟ್ಟೆ ಯೇನಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ

ದೇರಳಕಟ್ಟೆ ಯೇನಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ

Hindu neighbor gifts plot of land

Hindu neighbour gifts land to Muslim journalist

ರಾಷ್ಟ್ರೀಯ ಸೇವಾ ಯೋಜನೆ (ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಜಂಟಿ ಆಶ್ರಯದಲ್ಲಿ ಯೇನಪೋಯ ಆಸ್ಪತ್ರೆ ರಕ್ತ ನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಜೂನ್ 14 ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಯೇನಪೋಯ ರಕ್ತ ನಿಧಿ ಕೇಂದ್ರ ದೇರಳಕಟ್ಟೆ , ಮಂಗಳೂರಲ್ಲಿ ಸಮಯ ಬೆಳಿಗ್ಗೆ 9ರಿಂದ ಮಧ್ಯಾಹ್ನ 2:00ರ ವರೆಗೆ ನಡೆಯಲಿದೆ.

ಈ ಶಿಬಿರದಲ್ಲಿ ಭಾಗವಹಿಸುವವರಿಗೆ ಸರಕಾರದ ಅಧಿಕೃತ ಅಭಿನಂದನಾ ಪತ್ರ ದೊರಕಲಿದ್ದು, ಶಿಬಿರಾರ್ಥಿಗಳು ತಮ್ಮ ಆಧಾರ್ ಕಾರ್ಡನ್ನು ಜೊತೆ ತರತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಡಾ|| ಅಶ್ವಿನಿ ಶೆಟ್ಟಿ +91 99643 72938, ಸಿದ್ದೀಕ್ ಮಂಜೇಶ್ವರ +91 98457 07090, ನವಾಝ್ ಕಲ್ಲರಕೊಡಿ +91 88611 86871 ಇವರನ್ನು ಸಂಪರ್ಕಿಸಬಹುದು.

ಪ್ರಕಟಣೆ:
ಬ್ಲಡ್ ಡೋನರ್ಸ್ ಮಂಗಳೂರು(ರಿ)