ನಟ ಧನ್ವೀರ್ ವಿರುದ್ಧ ನಟ ದರ್ಶನ್ ಮ್ಯಾನೇಜರ್ ನಾಗರಾಜ್‌ರಿಂದ ದೂರು ದಾಖಲು, ಗಂಭೀರ ಆರೋಪ
ನಟ ದರ್ಶನ್ ಅವರ ಮ್ಯಾನೇಜರ್ ಹಾಗೂ ಪಿಎ ನಾಗರಾಜ್ ಅವರು ನಟ ಧನ್ವೀರ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನುವ…









