

Ayodhya: ಅಯೋಧ್ಯೆಯಲ್ಲಿ ರಾಮಲಲ್ಲ ಮೂರ್ತಿ ಪ್ರತಿಷ್ಠಾಪನೆ ಮಾಡಿದ ನಂತರ ಇದೀಗ ರಾಮನವಮಿಯನ್ನು ಬಹಳ ವಿಶೇಷವಾಗಿ ಆಚರಿಸಲಾಗುತ್ತಿದೆ. ಬಾಲರಾಮನಿಗೆ ಇಂದು ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ರಾಮಲಲ್ಲಾನಿಗೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದ್ದು, 70ಮಿ.ಮೀ ಉದ್ದದ ತಿಲಕ ಹಣೆ ಮೇಲೆ ಮೂಡಿರುವ ದೃಶ್ಯ ಕಂಡ ಭಕ್ತರು ಪುಳಕಿತಗೊಂಡಿದ್ದಾರೆ.
ಇದನ್ನೂ ಓದಿ: Banana: ರಾತ್ರಿಯ ಸಮಯದಲ್ಲಿ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ? : ತಪ್ಪದೇ ಸೇವಿಸಿ













