Home International Shekh hasina: ಶೇಕ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಮನವಿ ಮಾಡಿದ ಬಾಂಗ್ಲಾದೇಶ

Shekh hasina: ಶೇಕ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಮನವಿ ಮಾಡಿದ ಬಾಂಗ್ಲಾದೇಶ

Hindu neighbor gifts plot of land

Hindu neighbour gifts land to Muslim journalist

Shekh hasina: ಬಾಂಗ್ಲಾದೇಶದ ನ್ಯಾಯಮಂಡಳಿ ಪದಚ್ಯುತ ಪ್ರಧಾನಿ ಶೇಕ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಲ್ಲೇ, ಅವರನ್ನು ಹಸ್ತಾಂತರಿಸುವಂತೆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ.

ಬಾಂಗ್ಲಾದೇಶವು ಭಾರತದೊಂದಿಗೆ ಗಡಿಪಾರು ಒಪ್ಪಂದವನ್ನು ಹೊಂದಿದೆ ಎಂದು ಪತ್ರವೊಂದರಲ್ಲಿ ನೆನಪಿಸಿರುವ ಸಚಿವಾಲಯವು, ಹಸೀನಾ ಬಾಂಗ್ಲಾದೇಶಕ್ಕೆ ಮರಳುವಂತೆ ನೋಡಿಕೊಳ್ಳುವುದು ಭಾರತದ ಬದ್ಧತೆಯಾಗಿದೆ ಎಂದು ಹೇಳಿದೆ.