ಸೋಮವಾರ, 26 ಅಕ್ಟೋಬರ್ 2026
Trending

Agriculture Insurance Company of India Recruitment 2023 : ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಉದ್ಯೋಗವಕಾಶ : ಒಟ್ಟು ಹುದ್ದೆ-40, ಅರ್ಜಿ ಸಲ್ಲಿಸಲು ಕೊನೆ ದಿನ-ಏ.6

ವಯೋಮಿತಿ:ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

Agriculture Insurance Company of India Recruitment 2023 

Agriculture Insurance Company of India Recruitment 2023  : ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತದಲ್ಲಿ ಉದ್ಯೋಗವಕಾಶವಿದ್ದು,( Agriculture Insurance Company of India Recruitment 2023)ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Sponsored

ಸಂಸ್ಥೆ : ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ
ಹುದ್ದೆ : ಮ್ಯಾನೇಜ್​ಮೆಂಟ್ ಟ್ರೈನಿ
ಒಟ್ಟು ಹುದ್ದೆ : 40
ಉದ್ಯೋಗದ ಸ್ಥಳ : ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ : ಏಪ್ರಿಲ್ 6, 2023

ವಿದ್ಯಾರ್ಹತೆ:
ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು ಪದವಿ, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWBD ಅಭ್ಯರ್ಥಿಗಳು- 10 ವರ್ಷ

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ವೇತನ:
ಮಾಸಿಕ ₹60,000

ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳು-200 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಆನ್​ಲೈನ್

ಆಯ್ಕೆ ಪ್ರಕ್ರಿಯೆ:
ಆನ್​ಲೈನ್ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 6, 2023
ಪರೀಕ್ಷೆ ನಡೆಯುವ ದಿನಾಂಕ: ಏಪ್ರಿಲ್/ ಮೇ 2023.