# BHEL Recruitment 2022 | ಒಟ್ಟು ಹುದ್ದೆ-150, ಅರ್ಜಿ ಸಲ್ಲಿಸಲು ಕೊನೆಯ ದಿನ-ಅ.4

- Link: https://hosakannada.com/jobs/bhel-recruitment-2022/
- Published: 2022-09-17T11:28:28+00:00
- Author: ಹೊಸಕನ್ನಡ ನ್ಯೂಸ್

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಇಂಜಿನಿಯರ್/ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ
ಅರ್ಜಿಗಳನ್ನು ಆಹ್ವಾನಿಸಿದ್ದು, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು
BHEL ನ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Sponsored

**ಹುದ್ದೆಗಳ ವಿವರಗಳು**:
ಒಟ್ಟು ಹುದ್ದೆಗಳ ಸಂಖ್ಯೆ- 150

Advertisement

Advertisement

**ಅರ್ಹತಾ ಮಾನದಂಡಗಳು**:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು,
ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

**ವಯೋಮಿತಿ**:
ಈ ಹುದ್ದೆಗಳಿಗೆ 29 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

**ಅರ್ಜಿ ಶುಲ್ಕ**:
*ಯುಆರ್/ಇಡಬ್ಲ್ಯೂಎಸ್/ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂ.
+ ಪ್ರೊಸೆಸ್​ ಶುಲ್ಕ 300 ರೂ.*SC / ST / PWD / ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ
ಶುಲ್ಕವನ್ನು ಪಾವತಿಸಬೇಕಾಗಿಲ್ಲ.

**ಆಯ್ಕೆ ಪ್ರಕ್ರಿಯೆ**:
*ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು
ಆಯ್ಕೆ ಮಾಡಲಾಗುತ್ತದೆ.

**ಪ್ರಮುಖ ದಿನಾಂಕ:**
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 4 ಅಕ್ಟೋಬರ್

**ಅರ್ಜಿ ಪ್ರಕ್ರಿಯೆ:**
ಈ ಹುದ್ದೆಗಳಿಗೆ BHEL ನ ಅಧಿಕೃತ ವೆಬ್‌ಸೈಟ್‌ [bhel.com](http://bhel.com)
ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Advertisement
