ಸೋಮವಾರ, 26 ಅಕ್ಟೋಬರ್ 2026
Trending

ಎಸ್.ಎಸ್.ಎಲ್.ಸಿ ಸಹಿತ ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ!! ಬಿಎಂಟಿಸಿ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ!!

Advertisement

ಬೆಂಗಳೂರು ಬಿಎಂಟಿಸಿ ಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Sponsored

ಒಟ್ಟು 500 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಇಂದ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

Advertisement
Advertisement

ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲಾತಿಯನ್ನು ಪರಿಶೀಲಿಸಿ ತದನಂತರ ನೇರ ಸಂದರ್ಶನ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರದೊಂದಿಗೆ ನವೆಂಬರ್ 30 ರ ಒಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

Advertisement
div class="ere-sticky">