ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಜೂನ್ 29-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ-28-2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 28-2026
ಹುದ್ದೆಯ ಹೆಸರು : ಡೇಟಾ ಎಂಟ್ರಿ ಸಹಾಯಕ
ಒಟ್ಟು ಹುದ್ದೆಗಳು: 21
ಕೆಲಸದ ಸ್ಥಳ: ಬೆಂಗಳೂರು
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣ ಆಗಿರಬೇಕು.
ಮಾಸಿಕ ವೇತನ: ಅಭ್ಯರ್ಥಿಗಳಿಗೆ ಮಾಸಿಕ 25,500-81,100 ವೇತನ
ಕನಿಷ್ಠ ವಯೋಮಿತಿ: 18 ವರ್ಷಗಳು
ಗರಿಷ್ಠ ವಯೋಮಿತಿ; 40 ವರ್ಷಗಳು
ಸಾಮಾನ್ಯ ಮತ್ತು ಒಬಿಸಿ (2A/2B/3A/3B) ವಿದ್ಯಾರ್ಥಿಗಳಿಗೆ ರೂ.350
ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ವಿದ್ಯಾರ್ಥಿಗಳಿಗೆ ರೂ.200
ಆಯ್ಕೆ ಪ್ರಕ್ರಿಯೆ; ಟೈಪಿಂಗ್ ಪರೀಕ್ಷೆ, ನೇರ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು ಹೈಕೋರ್ಟ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ.
ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ಹಾಗೂ ಅಗತ್ಯ ದಾಖಲೆಗಳನ್ನು (ID ಪ್ರೂಫ್, ವಿದ್ಯಾರ್ಹತೆ ಸರ್ಟಿಫಿಕೇಟ್, ಫೋಟೋ) ರೆಡಿ ಇಟ್ಟುಕೊಳ್ಳಿ.
ಕೆಳಗೆ ನೀಡಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
https://judiciary.karnataka.gov.in/
ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ ‘Submit’ ಬಟನ್ ಒತ್ತಿ.

