Home Jobs EIL Recruitment 2023 : ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.14

EIL Recruitment 2023 : ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.14

Hindu neighbor gifts plot of land

Hindu neighbour gifts land to Muslim journalist

EIL Recruitment 2023 :ಇಂಜಿನಿಯರಿಂಗ್ ಪದವೀಧರರಿಗೆ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು (EIL Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಹೆಸರು: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 42
ಉದ್ಯೋಗ ಸ್ಥಳ: ದೆಹಲಿ
ಹುದ್ದೆಯ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ವೇತನ: ರೂ.60000 – 180000 ಪ್ರತಿ ತಿಂಗಳು

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಗೇಟ್-2023 ಪರೀಕ್ಷೆಯಲ್ಲಿ ಕಾಣಿಸಿಕೊಂಡಿರುವ ಜಾಹೀರಾತಿನಲ್ಲಿ ಉಲ್ಲೇಖಿಸಿದಂತೆ ಸಂಬಂಧಿತ ವಿಭಾಗಗಳಿಂದ ಇಂಜಿನಿಯರ್‌ಗಳು ಅಥವಾ ಇಂಜಿನಿಯರಿಂಗ್‌ನ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರಬೇಕು.

ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಹಾಗೂ ಅರ್ಜಿ ಸಲ್ಲಿಸಿದ ಪ್ರತಿಯನ್ನು ತೆಗೆದಿಡುವುದು ಸೂಕ್ತ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 14

ಅಧಿಕೃತ ವೆಬ್ ಸೈಟ್ : engineersindia.com

ಇದನ್ನೂ ಓದಿ :FCI recruitment 2023 : ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗ : ಒಟ್ಟು ಹುದ್ದೆ-46