Home Jobs ಪಿಯುಸಿ ಸಹಿತ ಡಿಪ್ಲೋಮಾ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!! ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಿಯುಸಿ ಸಹಿತ ಡಿಪ್ಲೋಮಾ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!! ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಗೋವಾ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕರ ಸಹಿತ ಅಬಕಾರಿ ಸಬ್ ಇನ್ಸ್ಪೆಕ್ಟರ್, ಅಬಕಾರಿ ಗಾರ್ಡ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪಿಯುಸಿ ಪದವಿಯನ್ನು ಅಂಗಿಕೃತ ಸಂಸ್ಥೆಯಿಂದ ಪಡೆದಿದ್ದು, ಪಿಯುಸಿ, ಡಿಪ್ಲೋಮ ಅಥವಾ ಡಿಗ್ರಿ ಆದ ಅಭ್ಯರ್ಥಿಗಳು ಪ್ರಯತ್ನಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದ್ದು, ನೇಮಕಾತಿ ಬಯಸುವ ಅಭ್ಯರ್ಥಿಗಳು ತಮ್ಮೆಲ್ಲಾ ದಾಖಲೆಗಳ ಸಹಿತ ಆನ್ಲೈನ್ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಈ ಲಿಂಕ್ ಗೆ http://goa.gov. in ಭೇಟಿ ಕೊಡಿ.