# Job Alert : ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

- Link: https://hosakannada.com/jobs/good-news-backlog-post-recruitment-karnataka/
- Published: 2022-08-18T20:41:43+00:00
- Author: Mallika

ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ಕೋವಿಡ್ ಹಾಗೂ ಆರ್ಥಿಕ ಮಿತವ್ಯಯದ ಕಾರಣ ತಡೆ ನೀಡಿತ್ತು. ಕೋವಿಡ್
ಚೇತರಿಕೆಯ ನಂತರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್
ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

Sponsored

ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ದಿನಾಂಕ [13-08 2020](https://hosakannada.com/jobs/good-news-backlog-post-recruitment-karnataka/13082020)
ರಂದು ಆರ್ಥಿಕ ಮಿತವ್ಯಯ ಆದೇಶವನ್ನು ಜಾರಿಗೊಳಿಸಿದ್ದರಿಂದ ಖಾಸಗೀ ಅನುದಾನಿತ ಪದವಿ ಕಾಲೇಜುಗಳಲ್ಲಿ
ಬಾಕಿ ಇರುವ ಬೋಧಕ-ಬೋಧಕೇತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು ಕ್ರಮ ಕೈಗೊಂಡಿರಲಿಲ್ಲ
ಎಂದಿದ್ದಾರೆ.

Advertisement

Advertisement

ಇದೀಗ ತುರ್ತಾಗಿ ಈ ಹುದ್ದೆಗಳ ಭರ್ತಿಗೆ ಅಗತ್ಯವಿರುವಂತ ಎಲ್ಲಾ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ
ಖಾಲಿ ಹುದ್ದೆಗಳ ಮಾಹಿತಿಯನ್ನು, ಅನುದಾನಿತ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಇನ್ನಿತರೆ ಅಗತ್ಯ ಮಾಹಿತಿಗಳೊಂದಿಗೆ,
ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಗೆ ಮೂರು ದಿನದೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ
ತಿಳಿಸಿದ್ದಾರೆ.

![](https://hosakannada.com/wp-content/uploads/2022/08/IMG_20220818_203145.jpg)

![](https://hosakannada.com/wp-content/uploads/2022/08/IMG_20220818_203153.jpg)

![](https://hosakannada.com/wp-content/uploads/2022/08/IMG_20220818_203200.jpg)

![](https://hosakannada.com/wp-content/uploads/2022/08/IMG_20220818_203212.jpg)

![](https://hosakannada.com/wp-content/uploads/2022/08/IMG_20220818_203220.jpg)

![](https://hosakannada.com/wp-content/uploads/2022/08/IMG_20220818_203228.jpg)

![](https://hosakannada.com/wp-content/uploads/2022/08/IMG_20220818_203236.jpg)

Advertisement
