Home Jobs Karnataka village accountant recruitment: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿ! 1700 ಗ್ರಾಮ ಲೆಕ್ಕಾಧಿಕಾರಿಗಳ ಭರ್ತಿ!!! ಕಂದಾಯ...

Karnataka village accountant recruitment: ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿ! 1700 ಗ್ರಾಮ ಲೆಕ್ಕಾಧಿಕಾರಿಗಳ ಭರ್ತಿ!!! ಕಂದಾಯ ಇಲಾಖೆಯಿಂದ ಸಿಹಿ ಸುದ್ದಿ, ವೇತನ ರೂ.42ಸಾವಿರ

Karnataka village accountant recruitment

Hindu neighbor gifts plot of land

Hindu neighbour gifts land to Muslim journalist

Karnataka village accountant recruitment: ಸಚಿವ ಕೃಷ್ಣ ಭೈರೇಗೌಡ ಅವರು ಕರ್ನಾಟಕದಲ್ಲಿ ಶೀಘ್ರದಲ್ಲೇ 1700 ವಿಲೇಜ್‌ ಅಕೌಂಟೆಂಟ್‌/ ಗ್ರಾಮ ಲೆಕ್ಕಾಧಿಕಾರಿಗಳನ್ನು ಭರ್ತಿ ಮಾಡಲಾಗುವುದು( Karnataka village accountant recruitment) ಎಂದು ಗುಡ್‌ನ್ಯೂಸ್‌ವೊಂದನ್ನು ತಿಳಿಸಿದ್ದಾರೆ.

‘ಆಯಾ ಜಿಲ್ಲಾಧಿಕಾರಿ ಮೂಲಕವೇ ನೇಮಕಾತಿ ನಡೆದರೂ ಪಾರದರ್ಶಕತೆ ತರಲು ಈ ಪ್ರಕ್ರಿಯೆಗೆ ಕಂದಾಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಏಕರೂಪದ ವ್ಯವಸ್ಥೆ ರೂಪಿಸಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ಮುಂದಿನ 6 ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದು ನಿನ್ನೆ ಸುದ್ದಿಗಾರರೊಂದಿಗೆ ಹೇಳಿರುವ ಮಾತನ್ನು ಮಾಧ್ಯಮವೊಂದು ಪ್ರಕಟಿಸಿದೆ.

ಸರ್ವೆ ಇಲಾಖೆಯಲ್ಲೂ ಸಿಬ್ಬಂದಿ ಕೊರತೆ ಇದೆ. ಅಲ್ಲಿಯೂ ನೇಮಕಾತಿ ಅಗತ್ಯವಿದೆ. ಪರವಾನಗಿ ಪಡೆದ 2,000 ಸರ್ವೇಯರ್‌ಗಳಿಗೆ ಪರೀಕ್ಷೆ ಪೂರ್ಣಗೊಳಿಸಲಾಗಿದೆ. ಅವರಿಗೂ ತರಬೇತಿ ನೀಡಿ ಡಿಸೆಂಬರ್‌ನಿಂದ ಅವರ ಸೇವೆ ಪಡೆದುಕೊಳ್ಳಲಾಗುವುದು. 354 ಸರ್ವೆ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹಾಗೆನೇ ಪರವಾನಗಿ ಪಡೆದ 2000 ಸರ್ವೇಯರ್‌ ಪರೀಕ್ಷೆ ಪೂರ್ಣಗೊಳಿಸಿದ್ದು, ಇಲ್ಲಿ ಅವರಿಗೆ ಕೂಡಾ ತರಬೇತಿ ನೀಡಿ ಡಿಸೆಂಬರ್‌ನಿಂದ ಸೇವೆ ಪಡೆದುಕೊಳ್ಳಲಾಗುವುದು. ಬರೋಬ್ಬರಿ 354 ಸರ್ವೆ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂಬ ಮಾತನ್ನು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಹೇಳಿದ್ದಾರೆ.

ಇದನ್ನೂ ಓದಿ: Mangalore: ಈ ಭಾಗದ ಜನರಿಗೆ ಗಣೇಶ ಹಬ್ಬದ ರಜೆಯಲ್ಲಿ ಬದಲಾವಣೆ ?! ಹಾಗಿದ್ರೆ ಚತುರ್ಥಿಯ ಸಾರ್ವತ್ರಿಕ ರಜೆ ಯಾವಾಗ ಗೊತ್ತಾ?