Home Jobs IDBI ಬ್ಯಾಂಕ್ ನಲ್ಲಿ 1544 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಸಲ್ಲಿಸಲು ಜೂ....

IDBI ಬ್ಯಾಂಕ್ ನಲ್ಲಿ 1544 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಸಲ್ಲಿಸಲು ಜೂ. 17 ಕೊನೆಯ ದಿನಾಂಕ | ಈ ಕೂಡಲೇ ಅರ್ಜಿ ಸಲ್ಲಿಸಿ

Hindu neighbor gifts plot of land

Hindu neighbour gifts land to Muslim journalist

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) 1544 ಕಾರ್ಯನಿರ್ವಾಹಕ ಮತ್ತು ಸಹಾಯಕ ವ್ಯವಸ್ಥಾಪಕರ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್  ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-06-2022
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2022

ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ
ಕಾರ್ಯನಿರ್ವಾಹಕ-ಜುಲೈ 09, 2022,
ಸಹಾಯಕ ವ್ಯವಸ್ಥಾಪಕರು- ಜುಲೈ 23, 2022

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ:
ಕಾರ್ಯನಿರ್ವಾಹಕರು (ಕಾಂಟ್ರಾಂಕ್ ಬೇಸಿಸ್ )- 1044 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್, ಗ್ರೇಡ್ ‘ಎ’- 500 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ. ಭಾರತದ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ ಪ್ರಮಾಣ ಪತ್ರ ಪಡೆದಿರಬೇಕು.

ವಯೋಮಿತಿ :  ( 01-04-2022 ರಂತೆ)
ಕಾರ್ಯನಿರ್ವಾಹಕರು – 20-25 ವರ್ಷಗಳು
ಸಹಾಯಕ ವ್ಯವಸ್ಥಾಪಕ: 21-28 ವರ್ಷಗಳು
ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅವಕಾಶವಿದೆ.

ಅರ್ಜಿ ಶುಲ್ಕ: ಇತರರಿಗೆ: ರೂ 1000, SC/ST/PWD ಅಭ್ಯರ್ಥಿಗಳಿಗೆ ರೂ 200.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ