Home Jobs ಉದ್ಯೋಗ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ!! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆ

ಉದ್ಯೋಗ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ!! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯ ಹಾಗೂ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ದಲ್ಲಿ ಖಾಲಿ ಇರುವ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 206 ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿದ್ದು, ಜನವರಿ 15 2022 ರ ಒಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಪದವಿ ಪಡೆದಿದ್ದು, ವಿಜ್ಞಾನ ವಿಷಯದಲ್ಲಿ ಶೇ.55 ಅಂಕ ಗಳಿಸಿರಬೇಕು.

ವಯೋಮಿತಿಯಲ್ಲಿ ಸಾಮಾನ್ಯ ಅಭ್ಯರ್ಥಿಗಳು 21-35 ಹಾಗೂ ಮೀಸಲಾತಿ ಇರುವ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಉದ್ಯೋಗ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ.ಹೆಚ್ಚಿನ ಮಾಹಿತಿಗೆ http://ksp.gov.in ಭೇಟಿ ಕೊಡಿ.