# ಉದ್ಯೋಗವಕಾಶ; ಕರ್ನಾಟಕ ಬ್ಯಾಂಕ್ ಹುದ್ದೆಗೆ ಅರ್ಜಿ ಆಹ್ವಾನ

- Link: https://hosakannada.com/jobs/karnataka-bank-recruitment-2022-apply-now/
- Published: 2022-03-03T14:25:46+00:00
- Author: ಹೊಸಕನ್ನಡ ನ್ಯೂಸ್

ಕರ್ನಾಟಕ ಬ್ಯಾಂಕ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಿದೆ. 

Sponsored

ಮಂಗಳೂರಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು,
ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Advertisement

Advertisement

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ
ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಫೈನಾನ್ಸಿಯಲ್ ಆಪರೇಷನ್ಸ್​ನಲ್ಲಿ
15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ karnatakabank.com 
ಗೆ ಭೇಟಿ ನೀಡಿ

Advertisement
