# KPSC ಯಿಂದ ಗ್ರೂಪ್ ‘ಎ’ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಕಟ್ ಆಫ್ ಅಂಕ ಬಿಡುಗಡೆ

- Link: https://hosakannada.com/jobs/kpsc-group-a-job-list/
- Published: 2022-05-07T22:22:13+00:00
- Author: Mallika

ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ) ದಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ
ಗ್ರೂಪ್ ‘ಎ’ ವೃಂದದ ಸಹಾಯಕ ನಿಯಂತ್ರಕರು ಉಳಿಕೆ ಮೂಲ ವೃಂದ 48 + ಹೈದರಾಬಾದ್ ಕರ್ನಾಟಕ 6 ಹುದ್ದೆಗಳು
ಒಟ್ಟು 54 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ಆಫ್ ಅಂಕಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ
ಪ್ರಕಟಿಸಲಾಗಿದೆ.

Sponsored

ಆಸಕ್ತರು [http://kpsc.kar.nic.in/lists](http://kpsc.kar.nic.in/lists) ನಲ್ಲಿ ನೋಡಬಹುದು.
ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾದ
7 ದಿನಗಳೊಳಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-01 ಈ ವಿಳಾಸಕ್ಕೆ
ಅಂಚೆ ಮುಖಾಂತರ ಅಥವಾ ಇ-ಮೇಲ್ [kpsc-ka@nic.in](https://hosakannada.com/jobs/kpsc-group-a-job-list/kpsc-ka@nic.in)
ಮುಖಾಂತರ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಹಾಗೂ ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು
ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Advertisement

Advertisement

> [ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!](https://hosakannada.com/news/meteorological-department-these-districts-are-in-danger-from-tomorrow-because-of-rain/)

Advertisement
