ಸೋಮವಾರ, 26 ಅಕ್ಟೋಬರ್ 2026
Trending

KPSCಯಿಂದ 1,080 SDA ಹುದ್ದೆಗೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ( KPSC) ಕರೆಯಲಾಗಿದ್ದಂತ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

Sponsored

ಈ ಕುರಿತಂತೆ ಕೆಪಿಎಸ್ಸಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು ಎಂದು ತಿಳಿಸಿದೆ.

Advertisement
Advertisement

1080 ಎಸ್ ಡಿಎ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ
ಬಳಿಕ, ಈಗ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಕಟ್ ಆಪ್ ಅಂಕಗಳಂತೆ ಅರ್ಹತೆ ಪಡೆದಂತ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ಜಾಲತಾಣ https://kpsc.kar.nic.in/ ನಲ್ಲಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪರಿಶೀಲಿಸುವಂತೆ ಹೇಳಿದೆ.

Advertisement