Home Jobs NIMHANS Recruitment 2023 | ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಛಿಸುವವರಿಗೆ ಉತ್ತಮ ಅವಕಾಶ ; ಅರ್ಜಿ...

NIMHANS Recruitment 2023 | ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಛಿಸುವವರಿಗೆ ಉತ್ತಮ ಅವಕಾಶ ; ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.2

Hindu neighbor gifts plot of land

Hindu neighbour gifts land to Muslim journalist

ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಉದ್ಯೋಗವಕಾಶವಿದ್ದು, ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಇಲಾಖೆ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(National Institute of Mental Health and Neuro Sciences)
ಹುದ್ದೆ : ಬಯೋಇನ್ಫರ್ಮ್ಯಾಟಿಷಿಯನ್ / ಬಯೋ-ಸ್ಟ್ಯಾಟಿಸ್ಟಿಶಿಯನ್(Bioinformatician/Bio-Statistician)
ಸಂಖ್ಯೆ : 1
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಸಂಬಳ : ರೂ.32000/- ಪ್ರತಿ ತಿಂಗಳು
ವಯೋಮಿತಿ : ಗರಿಷ್ಠ 40
ಆಯ್ಕೆ ಪ್ರಕ್ರಿಯೆ : ಸಂದರ್ಶನ

ಶೈಕ್ಷಣಿಕಅರ್ಹತೆ:
NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BE ಅಥವಾ B.Tech, M.Tech in CSE, M.Sc ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯಸ್ಸಿನಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳನ್ನು ಮೀರಬಾರದು.

ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-01-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-02-2023