Home Jobs ಜನಪ್ರಿಯ ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 13,000 ನೇಮಕಾತಿ, ಅನುಕಂಪ ಹುದ್ದೆಗಳೂ ಭರ್ತಿ

ಜನಪ್ರಿಯ ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 13,000 ನೇಮಕಾತಿ, ಅನುಕಂಪ ಹುದ್ದೆಗಳೂ ಭರ್ತಿ

Ramalinga Reddy
Image source: The siasat daily

Hindu neighbor gifts plot of land

Hindu neighbour gifts land to Muslim journalist

Ramalinga Reddy: ಕೆಎಸ್‌ಆರ್ಟಿಸಿ ಯ 62ನೇ ಸಂಸ್ಥಾಪಕರ ದಿನದ ಅಂಗವಾಗಿ ಶಾಂತಿನಗರ ಕೇಂದ್ರೀಯ ವಿಭಾಗದ ಘಟಕವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಮಲಿಂಗರೆಡ್ಡಿ( Ramalinga Reddy) ಅವರು ಮಹತ್ವ ಮಾಹಿತಿ ಒಂದನ್ನು ನೀಡಿದ್ದಾರೆ.

ಹೌದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕು ನಿಗಮಗಳಲ್ಲಿ ಖಾಲಿ ಇರುವ ಅನುಕಂಪ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ರಾಮಲಿಂಗರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯ ಶೀಘ್ರದಲ್ಲಿ ಸಾರಿಗೆ ನಿಗಮಗಳ ಅನುಕಂಪದ ಹುದ್ದೆಗೆ ಭರ್ತಿ ಮಾಡಿಕೊಳ್ಳಲು ಕ್ರಮವಹಿಸುವಂತೆ ಮತ್ತು ಖಾಲಿ ಇರುವ 13000 ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳಲಿದೆ, ಪ್ರಮುಖವಾಗಿ ಅನುಕಂಪದ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕಾದ ಹುದ್ದೆಗಳ ಭರ್ತಿಗೆ ಶೀಘ್ರವೇ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಈ ಸ್ಟಾರ್ ಹಾಸ್ಯ ನಟ, ನಟಿಯರಿಂದ ಅದನ್ನು ಕೇಳುತ್ತಿದ್ದನಂತೆ; ಶಾಕಿಂಗ್ ಮಾಹಿತಿ ನೀಡಿದ ಖ್ಯಾತ ನಟಿ