Home Jobs South Central Railway Recruitment 2023 | ಒಟ್ಟು ಹುದ್ದೆ: 4103, ಅರ್ಜಿ ಸಲ್ಲಿಸಲು ಕೊನೆ...

South Central Railway Recruitment 2023 | ಒಟ್ಟು ಹುದ್ದೆ: 4103, ಅರ್ಜಿ ಸಲ್ಲಿಸಲು ಕೊನೆ ದಿನ: ಜ.29

Hindu neighbor gifts plot of land

Hindu neighbour gifts land to Muslim journalist

ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ ದಕ್ಷಿಣ ಮಧ್ಯ ರೈಲ್ವೆಯಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ದಕ್ಷಿಣ ಮಧ್ಯ ರೈಲ್ವೆ
ಹುದ್ದೆ : ಅಪ್ರೆಂಟಿಸ್
ಒಟ್ಟು ಹುದ್ದೆ : 4103
ವೇತನ : ನಿಯಮಾನುಸಾರ
ಉದ್ಯೋಗದ ಸ್ಥಳ : ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣ

ಹುದ್ದೆಯ ಮಾಹಿತಿ:
ಎಸಿ ಮೆಕ್ಯಾನಿಕ್ -250
ಕಾರ್ಪೆಂಟರ್- 18
ಡೀಸೆಲ್ ಮೆಕ್ಯಾನಿಕ್- 531
ಎಲೆಕ್ಟ್ರಿಷಿಯನ್-1019
ಎಲೆಕ್ಟ್ರಾನಿಕ್ ಮೆಕ್ಯಾನಿಕ್- 92
ಫಿಟ್ಟರ್- 1460
ಮ್ಯಾಚಿನ್ಸ್ಟ್- 71
ಮೆಕ್ಯಾನಿಕ್ ಮೆಷಿನ್ ಟೂಲ್ ಮೇಂಟೇನೆನ್ಸ್​- 5
ಮಿಲ್ ರೈಟ್ ಮೇಂಟೇನೆನ್ಸ್ (MWM)- 24
ಪೇಂಟರ್- 80
ವೆಲ್ಡರ್- 553

ವಿದ್ಯಾರ್ಹತೆ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ/ NCVT/SCVT ಪೂರ್ಣಗೊಳಿಸಿರಬೇಕು.

ವಯೋಮಿತಿ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಇರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 100 ರೂ.
ಪಾವತಿಸುವ ಬಗೆ- ಆನ್​ಲೈನ್

ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ವೈದ್ಯಕೀಯ ಪರೀಕ್ಷೆ
ದೈಹಿಕ ಗುಣಮಟ್ಟ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 29/01/2023