# ವಿಜಯನಗರ :-ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ. ಗಾಯಾಳು ಸರ್ಕಾರಿ ಆಸ್ಪತ್ರೆಗೆ ದಾಖಲು

- Link: https://hosakannada.com/latest/accident-5/
- Published: 2022-06-16T10:54:03+00:00
- Author: ಹೊಸಕನ್ನಡ ನ್ಯೂಸ್

Sponsored

Advertisement

Advertisement

ವಿಜಯನಗರ: ತಾಲೂಕಿನ ಕೊಟಗಿನಹಾಳು ಗ್ರಾಮದ ಬಳಿ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ಲಾರಿ-ಸಾರಿಗೆ
ಸಂಸ್ಥೆಯ ಬಸ್ ನಡುವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 25 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನಗರದ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ
ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
