Home Jobs BECIL : 86 ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು...

BECIL : 86 ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮೇ.22 ಕೊನೆಯ ದಿನಾಂಕ

Hindu neighbor gifts plot of land

Hindu neighbour gifts land to Muslim journalist

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಕೇಂದ್ರ ಸರ್ಕಾರದ ಒಂದು ಮಿನಿರತ್ನ ಕಂಪನಿ ಆಗಿದೆ. ಪ್ರಸ್ತುತ ಮಿನಿಸ್ಟ್ರಿ ಆಫ್ ಆಯುಷ್‌ನಲ್ಲಿ ಭರ್ತಿ ಮಾಡಲು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಸದರಿ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ ಹೆಸರು : ಡಾಟಾ ಎಂಟ್ರಿ ಆಪರೇಟರ್

ಹುದ್ದೆಗಳ ಸಂಖ್ಯೆ : 86

ವಿದ್ಯಾರ್ಹತೆ : ಅಂಗೀಕೃತ ವಿವಿಗಳಿಂದ ಯಾವುದೇ ಪದವಿ ಪಾಸ್ ಮಾಡಿರಬೇಕು. ಅಭ್ಯರ್ಥಿಗಳು ಟೈಪಿಂಗ್ ಅರಿವು ತಿಳಿದಿರಬೇಕು. ಒಂದು ನಿಮಿಷಕ್ಕೆ 35 ಪದಗಳನ್ನು ಟೈಪಿಸಬೇಕು. ಎಂಎಸ್ ವರ್ಲ್ಡ್, ಪವರ್‌ಪಾಯಿಂಟ್ ಮತ್ತು ಎಕ್ಸೆಲ್ ಜ್ಞಾನ ಇರಬೇಕು.

ವೇತನ : ಮಾಸಿಕ ರೂ.21,184.

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಅರ್ಹತೆಯುಳ್ಳವರನ್ನು ಟೈಪಿಂಗ್ ಟೆಸ್ಟ್‌ಗೆ ಆಹ್ವಾನಿಸಲಾಗುತ್ತದೆ. ಕಂಪ್ಯೂಟರ್ / ಲಿಖಿತ ಪರೀಕ್ಷೆಯನ್ನು ಸಹ ಜೆನೆರಲ್ ಅವಾರ್ನೆಸ್, ಪ್ರಚಲಿತ ವಿದ್ಯಮಾನಗಳ ಕುರಿತು, ಇಂಗ್ಲೀಷ್ ವ್ಯಾಕರಣ ಕುರಿತು ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕ: 22-05- 2022

ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.750/-, ಒಬಿಸಿ ಅಭ್ಯರ್ಥಿಗಳಿಗೆ ರೂ.750/-
ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ ರೂ.450/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.750/-
ಮಹಿಳಾ ಅಭ್ಯರ್ಥಿಗಳಿಗೆ ರೂ.750/-
EWS/PH ಅಭ್ಯರ್ಥಿಗಳಿಗೆ ರೂ.450/-

ಅರ್ಜಿ ಸಲ್ಲಿಕೆ ಹೇಗೆ?
•  ವೆಬ್‌ಸೈಟ್ www.becil.com ಗೆ ಭೇಟಿ ನೀಡಿ.

•  ಓಪನ್ ಆದ ಪೇಜ್‌ನಲ್ಲಿ ‘Career’ ಸೆಕ್ಷನ್‌ಗೆ ಹೋಗಿ.

•  ‘Registration Form (Online)’ ಎಂದಿರುವಲ್ಲಿ ಕ್ಲಿಕ್ ಮಾಡಿ.

• ತೆರೆದ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ.

ಇತರೆ ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ನೋಟಿಫಿಕೇಶನ್ ಪಿಡಿಎಫ್ ಫೈಲ್ ಕ್ಲಿಕ್ ಮಾಡಿ ಓದಬಹುದು.