Home Jobs BHEL : ವಿವಿಧ 575 ಹುದ್ದೆಗಳಿಗೆ ಅರ್ಜಿ ಆಹ್ವಾನ, ಐಟಿಐ ಪಾಸಾದವರಿಗೆ ಉದ್ಯೋಗವಕಾಶ, ಆಸಕ್ತರು ಈ...

BHEL : ವಿವಿಧ 575 ಹುದ್ದೆಗಳಿಗೆ ಅರ್ಜಿ ಆಹ್ವಾನ, ಐಟಿಐ ಪಾಸಾದವರಿಗೆ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

Hindu neighbor gifts plot of land

Hindu neighbour gifts land to Muslim journalist

ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ (ಬಿಹೆಚ್‌ಇಎಲ್) ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ.

ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ – 95
ಟೆಕ್ನಿಷಿಯನ್ ಅಪ್ರೆಂಟಿಸ್ – 90
ಟ್ರೇಡ್ ಅಪ್ರೆಂಟಿಸ್ – 390

ಪ್ರಮುಖ ದಿನಾಂಕಗಳು :
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ :
26-08- 2022
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 07-09-2022 ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳ ಲಿಸ್ಟ್ ಪ್ರಕಟಣೆ ದಿನಾಂಕ: 15-09-2022

ಕನಿಷ್ಠ : 18 ವರ್ಷ.
ಗರಿಷ್ಠ: 27 ವರ್ಷ.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮವು
ಅನ್ವಯವಾಗುತ್ತದೆ.

ವಿದ್ಯಾರ್ಹತೆ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಡಿಪ್ಲೊಮ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ಪಾಸ್ ಮಾಡಿರಬೇಕು.

ಆಯ್ಕೆ ಹೇಗೆ? ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಲಿಖಿತ ಪರೀಕ್ಷೆಗೆ ಆಹ್ವಾನಿಸಿ ಗಳಿಸಿದ ಅಂಕಗಳ ಆಧಾರದಲ್ಲಿ ಸೆಲೆಕ್ಟ್ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ