Home latest ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ !!!

ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ !!!

Hindu neighbor gifts plot of land

Hindu neighbour gifts land to Muslim journalist

ನವದೆಹಲಿ : ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಹಾಗಾಗಿ ಇಂದಿನಿಂದ ಹೊಸ ದರ ಅಂದರೆ ಫೆ.1 ರಿಂದ ಜಾರಿಗೆ ಬರುವ ಸಾಧ್ಯತೆಗಳಿವೆ.

ಈ ನಿರ್ಧಾರದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ ಜಿ ಎಲ್ ಪಿಜಿ ಸಿಲಿಂಡರ್ ದರ ₹ 1907 ಆಗಲಿದೆ.

ಉದ್ದಿಮೆಗಳಲ್ಲಿ, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್ ಪಿಜಿ ಸಿಲಿಂಡರ್ ದರ ಮಂಗಳವಾರ ₹ 91.50 ಕಡಿತಗೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಇನ್ನು 14 ಕೆಜಿಯ ಗೃಹಬಳಕೆಯ ಎಲ್ ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನಿರಂತರ ದರ ಏರಿಕೆಯಿಂದ ಬೇಸತ್ತಿರುವ ಗ್ರಾಹಕರಿಗೆ ಇಂದಿನ ದರ ಸ್ವಲ್ಪ ಸಮಾಧಾನ ತಂದಿರಬಹುದು