Home latest ದ.ಕ.,ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಒಮಿಕ್ರಾನ್...

ದ.ಕ.,ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಒಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಲಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಧಾರವಾಡ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ವೀಡಿಯೋ ಕಾನ್ಸರೆನ್ಸ್ ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ನಂತರ ತಜ್ಞರ ಒಳಗೊಂಡ ಮಹತ್ವದ ಸಭೆಯನ್ನು ಸೋಮವಾರ ಕರೆದಿದ್ದು ಆ ಸಭೆಯಲ್ಲಿ ಕರ್ನಾಟಕದ ಕೊರೊನಾ ಲಾಕ್-ಡೌನ್ ಪರಿಸ್ಥಿತಿಯ ಸಂಪೂರ್ಣ ಚಿತ್ರಣ ದೊರಕಲಿದೆ.