# Sullia: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮಹಡಿಯಿಂದ ಜಿಗಿದು ಆತ್ಮಹತ್ಯೆ!

- Link: https://hosakannada.com/latest/dakshina-kannada-news-sullia-news-man-admitted-to-hospital-jumped-from-the-hospital-and-died/
- Published: 2024-02-07T15:17:48+00:00
- Author: ಕೆ. ಎಸ್. ರೂಪಾ

Sullia: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು
ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಬುಧವಾರ (ಫೆ.7) ರ ಬೆಳಿಗ್ಗೆ ಸುಳ್ಯದಲ್ಲಿ ಈ 
ಘಟನೆ ಸಂಭವಿಸಿದೆ.
 ಪುತ್ತೂರು ತಿಂಗಳಾಡಿ ನಿವಾಸಿ ವಸಂತ ಎಂಬ ವ್ಯಕ್ತಿ ಇಂದು ಮುಂಜಾನೆ ಆಸ್ಪತ್ರೆಯ
ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Sponsored

ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರಿಗೆ ಪಿಟ್ಸ್‌ ಖಾಯಿಲೆ ಇದ್ದಿರುವುದಾಗಿ ಎಂದು 
ತಿಳಿದು ಬಂದಿದೆ.

Advertisement

Advertisement

ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಇವರು ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ದಾಖಲಾಗಿದ್ದರು.
ಆದರೆ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

Advertisement
