Home Jobs ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48...

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ- ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

Hindu neighbor gifts plot of land

Hindu neighbour gifts land to Muslim journalist

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ.

ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್​
ಹುದ್ದೆಗಳ ಸಂಖ್ಯೆ: 48
ಉದ್ಯೋಗ ಸ್ಥಳ: ದಾವಣಗೆರೆ
ವೇತನ : ರೂ.23500-47650ರೂ ಮಾಸಿಕ

ಹುದ್ದೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ:

ಜೂನಿಯರ್ ಅಸಿಸ್ಟೆಂಟ್/ ಫೀಲ್ಡ್​ ಆಫೀಸರ್, 29 , ಪದವಿ
ಕಂಪ್ಯೂಟರ್ ಇಂಜಿನಿಯರ್ : 1, ಬಿಇ, ಎಂಸಿಎ
ಕಂಪ್ಯೂಟರ್ ಆಪರೇಟರ್ :1 , ಪಿಯುಸಿ, ಡಿಪ್ಲೋಮೊ ಇನ್​ ಕಮರ್ಷಿಯಲ್​ ಪ್ರಾಕ್ಟಿಸ್​ಕಂಪ್ಯೂಟರ್ ಅಟೆಂಡರ್ :16, ಎಸ್​ಎಸ್​ಎಲ್​ಸಿ
ಡ್ರೈವರ್ : 1, ಎಸ್​ಎಸ್​ಎಲ್​ಸಿ

ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜೂನ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯಸ್ಸಿನ ಸಡಿಲಿಕೆ:
ಹಿಂದುಳಿದ ಅಭ್ಯರ್ಥಿಗಳು, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಹಿಂದುಳಿದ ಅಭ್ಯರ್ಥಿಗಳು, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: ರೂ.1000/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ವಿಧವೆ ಅಭ್ಯರ್ಥಿಗಳು: ರೂ.500/-
ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಬಳಸಿ ಪಾವತಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-05-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಜೂನ್-2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 01 ಜೂನ್ 2022

ಆಯ್ಕೆ ಪ್ರಕ್ರಿಯೆ:
ಪರೀಕ್ಷೆ (ಮೆರಿಟ್ ಪಟ್ಟಿ 1:5), ಡ್ರೈವಿಂಗ್ ಟೆಸ್ಟ್

ವೇತನ:
ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅಧಿಕೃತ ವೆಬ್‌ಸೈಟ್: ddccbank.co.in

ಸೂಚನೆ:

  • ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆಗಳಿಗೆ – ಇಬ್ಬರು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಆನ್​ಲೈನ್​ ಮೂಲಕ ಸಲ್ಲಿಸಬೇಕು.
    -ಅಭ್ಯರ್ಥಿಗಳು ಇಬ್ಬರು ಸ್ಥಳೀಯ ಗಣ್ಯ ವ್ಯಕ್ತಿಗಳಿಂದ ಗುಣ ನಡತೆಯ ಬಗ್ಗೆ ಪ್ರಮಅಣ ಪತ್ರವನ್ನು ದೃಢೀಕರಿಸಿ ಆನ್​ಲೈನ್ ಮೂಲಕ ಸಲ್ಲಿಸಬೇಕು.
  • ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
    -ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
    -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.