ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2018ರಲ್ಲಿ ನಡೆದ ಚುನಾವಣಾ ರ್ಯಾಲಿಯೊಂದರಲ್ಲಿ ನೀಡಿದ ಹೇಳಿಕೆ ಕುರಿತು ಆಧರಿಸಿ ಮಾನಹಾನಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಪರ ತೀರ್ಪು ನೀಡಿದೆ.
Sponsoredಉತ್ತರ ಪ್ರದೇಶದ ಸುಲ್ತಾನ್‌ಪುರ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ಖುಲಾಸೆಗೊಳಿಸಿ ಅ.26 ರಂದು ತೀರ್ಪು ನೀಡಿ ನಿರ್ದೋಷಿ ಎಂದು ಘೋಷಿಸಿದೆ.




