Home Jobs ಜಿಲ್ಲಾ ನ್ಯಾಯಾಲಯದಲ್ಲಿ 51 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ ಎಸ್ ಎಲ್ ಸಿ ಪಾಸಾದವರಿಗೆ...

ಜಿಲ್ಲಾ ನ್ಯಾಯಾಲಯದಲ್ಲಿ 51 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ | ಮಾಸಿಕ ವೇತನ ರೂ.17,000 – ರೂ. 29,000/-ವರೆಗೆ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕದ ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರದ ಕುರಿತು ನೀಡಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/05/2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/06/2022

ಹುದ್ದೆಯ ಹೆಸರು: ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: ಒಟ್ಟು 51 ಹುದ್ದೆಗಳು

ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – 28,950/- ವರೆಗೂ ವೇತನವಾಗಿ ನೀಡಲಾಗುವುದು.

ಹುದ್ದೆಯ ಸ್ಥಳ: ತುಮಕೂರು ಜಿಲ್ಲಾ ನ್ಯಾಯಾಲಯ

ವಯೋಮಿತಿ: ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 ಮತ್ತು ಗರಿಷ್ಠ 38 ವರ್ಷ
SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ

ವಿದ್ಯಾರ್ಹತೆ: ಅಭ್ಯರ್ಥಿಯು SSLC ವಿದ್ಯಾರ್ಹತೆ ಹೊಂದಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ: 10ನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ, ಅತೀ ಹೆಚ್ಚು ಅಂಕ ಪಡೆದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅನೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ – 200/
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 200/
SC/ST/ ಪ್ರವರ್ಗ-1/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಗ್ ಮೂಲಕ ಪಾವತಿಸಬೇಕು. ಅಥವಾ ತಮಕೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶುಲ್ಕ ಪಾವತಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ