ಭಾನುವಾರ, 25 ಅಕ್ಟೋಬರ್ 2026

ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವ್ಯಕ್ತಿಗಳು ವಶಕ್ಕೆ!!ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೋಲು ಹಾಕಿಕೊಂಡ ಕಸ್ಟಮ್ಸ್ ಅಧಿಕಾರಿಗಳು

ದುಬೈನಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವಿಮಾನ ಪ್ರಯಾಣಿಕರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದು,ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ.

Sponsored

ವಿದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ತರಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಕಳ್ಳ ಸಾಗಣೆ ಬೆಳಕಿಗೆ ಬಂದಿದೆ.

Marriage AdMarriage AdSponsored

ಒಟ್ಟು 67.59 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.