Home Karnataka State Politics Updates ರಾಜ್ಯ ಸರಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ

ರಾಜ್ಯ ಸರಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ

Hindu neighbor gifts plot of land

Hindu neighbour gifts land to Muslim journalist

ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಅಲ್ಲದೇ ಪರಿಹಾರಧನ ವಿತರಣೆಗಾಗಿ 2 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಚರ್ಮಗಂಟು ರೋಗದಿಂದ ಮರಣಿಸುವ ಪ್ರತಿ ಕರುವಿಗೆ 5 ಸಾವಿರ ರೂಪಾಯಿ, ಹಸುವಿಗೆ 20 ಸಾವಿರ ರೂಪಾಯಿ, ಎತ್ತು ಮೃತಪಟ್ಟರೆ 30 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಅನುದಾನವನ್ನು ನಿಯಮಾನುಸಾರ ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕಾಗಿ ಉಪಯೋಗಿಸಿಕೊಂಡು ಕಡ್ಡಾಯವಾಗಿ ಹಣಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ತಿಳಿಸಿದೆ.