# ಲಾರಿ-ಕಾರು ಡಿಕ್ಕಿ : ಇನ್ಫೋಸಿಸ್ ಉದ್ಯೋಗಿಗಳಾದ ಪುತ್ತೂರಿನ ಇಬ್ಬರು ಯುವಕರು ಮೃತ್ಯು

- Link: https://hosakannada.com/latest/hasan-laari-accident-and-death/
- Published: 2022-01-14T12:57:22+00:00
- Author: Praveen Chennavara

ಹಾಸನ : ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ
ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ.

Sponsored

![](https://hosakannada.com/wp-content/uploads/2022/01/img-20220114-wa00488403995361186339505.
jpg)

ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ
ಹಾಗೂ ವಿಟ್ಲದ ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದ
ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Advertisement

Advertisement

Advertisement
