Home Jobs IISc Recruitment 2023 | ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ; ಒಟ್ಟು ಹುದ್ದೆ-76, ಅರ್ಜಿ ಸಲ್ಲಿಸಲು...

IISc Recruitment 2023 | ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ; ಒಟ್ಟು ಹುದ್ದೆ-76, ಅರ್ಜಿ ಸಲ್ಲಿಸಲು ಕೊನೆ ದಿನ-ಜ.6

Hindu neighbor gifts plot of land

Hindu neighbour gifts land to Muslim journalist

ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ.

ಸಂಸ್ಥೆ : ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು(Indian Institute of Science)
ಹುದ್ದೆ : ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್
ಒಟ್ಟು ಹುದ್ದೆ : 76
ವೇತನ ಮಾಸಿಕ : ₹ 21700 – 69100
ಉದ್ಯೋಗದ ಸ್ಥಳ : ಬೆಂಗಳೂರು

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:
ಜನರಲ್/ಒಬಿಸಿ ಅಭ್ಯರ್ಥಿಗಳಿಗೆ 50 ರೂ.
SC/ST/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಪಾವತಿಸುವ ವಿಧಾನ: ಡೆಬಿಡ್ ಕಾರ್ಡ್​, ಕ್ರೆಡಿಟ್ ಕಾರ್ಡ್​, ನೆಟ್​ ಬ್ಯಾಂಕಿಂಗ್

ವಯೋಮಿತಿ:
ಜನರಲ್ ಅಭ್ಯರ್ಥಿಗಳು- 26 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 06/01/2023

ಅಧಿಕೃತ ವೆಬ್​ಸೈಟ್​ : www.iisc.ac.in ಗೆ ಭೇಟಿ ನೀಡಿ.