# Illicit Relationship: ಮುಸ್ಲಿಂ ಮಹಿಳೆ ಜೊತೆ ಅನೈತಿಕ ಸಂಬಂಧ ಆರೋಪ; ವ್ಯಕ್ತಿಗೆ ಹಲ್ಲೆ

- Link: https://hosakannada.com/latest/illicit-relationship-man-was-allegedly-assaulted-for-having-an-affair-with-a-muslim-woman/
- Published: 2024-04-03T09:00:19+00:00
- Author: ಹೊಸಕನ್ನಡ ನ್ಯೂಸ್

Illicit Relationship: ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ
ರಸ್ತೆಯಲ್ಲಿ ನಡೆದಿದೆ.

Sponsored

ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ
ವ್ಯಕ್ತಿಯೊಬ್ಬನಿಗೆ ಅನ್ಯಕೋಮಿನವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ.

Advertisement

Advertisement

**ಇದನ್ನೂ ಓದಿ: [DK Shivakumar: ಸುಮಲತಾ ಅವರ ಸುದ್ದಿಗೆ ನಾವು ಹೋಗುವುದಿಲ್ಲ, ಅವರ ಅವಶ್ಯಕತೆಯೂ ನಮಗಿಲ್ಲ : ಡಿಕೆಶಿ](https://hosakannada.com/2024/04/02/dk-shivakumar-said-that-we-will-not-go-into-sumalathas-issue-and-we-do-not-need-her/)**

ಸಾಮಾಜಿಕ ಕಾರ್ಯಕರ್ತ ಬಿ.ಎಚ್‌.ಗೌಡ ಹಲ್ಲೆಗೊಳಗಾದ ವ್ಯಕ್ತಿ. ಈತ ಮುಸ್ಲಿಂ ಮಹಿಳೆಯೊಂದಿಗೆ ಸಲುಗೆ
ಬೆಳೆಸಿಕೊಂಡಿದ್ದಾನೆಂದು ಆರೋಪ ಮಾಡಲಾಗಿದೆ. ಇದು ಈ ಮಹಿಳೆಯ ಕುಟುಂಬಸ್ಥರಿಗೆ ತಿಳಿದು ಬಿಎಚ್‌ ಗೌಡರ
ಕಾರನ್ನು ಅಡ್ಡಗಟ್ಟಿ ಹೊರಗೆಳೆದು, ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ
ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌
ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

**ಇದನ್ನೂ ಓದಿ: [CM Siddaramaiah: ಚುನಾವಣಾ ರಾಜಕೀಯಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ಬೈ !!](https://hosakannada.com/2024/04/02/cm-siddaramaiah-has-announced-his-retirement-from-electoral-politics/)**

Advertisement
