Home latest Rajyotsava awards 2023-24: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಧಕರ ಕಂಪ್ಲೀಟ್ ಪಟ್ಟಿ

Rajyotsava awards 2023-24: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಧಕರ ಕಂಪ್ಲೀಟ್ ಪಟ್ಟಿ

Hindu neighbor gifts plot of land

Hindu neighbour gifts land to Muslim journalist

Rajyotsava awards 2023-24: ಕರ್ನಾಟಕ ಸರ್ಕಾರವು 2023-20240 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು (Rajyotsava awards 2023-24) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡುವ ಈ ಪ್ರಶಸ್ತಿಗಳನ್ನು 68 ಮಂದಿ ಸಾಧಕ ವ್ಯಕ್ತಿಗಳಿಗೆ ನೀಡಲಾಗಿದೆ. ಹೆಚ್ಚುವರಿಯಾಗಿ, ಕನ್ನಡ ನಾಡಿಗೆ ಅಸಾಧಾರಣ ಸೇವೆಗೈದ 10 ಸಂಘಗಳು ಮತ್ತು ಸಂಸ್ಥೆಗಳನ್ನು ಸರ್ಕಾರ ಗುರುತಿಸಿದೆ. ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು ಯಕ್ಷಗಾನದಲ್ಲಿ ಕೆ.ಲೀಲಾವತಿ ಬೈಪಾಡಿತ್ತಾಯ, ಸಿನಿಮಾ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ.ನಾಗಣ್ಣ, ಸುಬ್ಬು ಹೊಲೆಯಾರ್, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು, ಮಾಯಾ ಶರ್ಮ, ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರಕಟಿಸಿದ್ದಾರೆ.

ರಾಜ್ಯದ ಪತ್ರಕರ್ತರಾದ ದಿನೇಶ್ ಅಮಿನಮಟ್ಟು, ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲಾ ಪರ್ಕಳ, ಕೆ.ಶರೀಫಾ, ಹುಸೇನಬಿ ಬುದೈನ್ ಸಾಬ್ ಸೇರಿದಂತೆ ಹಲವಾರು ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯಸಭಾ ಪ್ರಶಸ್ತಿಗೆ ಭಾಜನರಾದ ಸಾಧಕ ವ್ಯಕ್ತಿಗಳು ಮತ್ತು ಸಂಸ್ಥೆಗಳ ಒಟ್ಟು ಪಟ್ಟಿ ಈ ಕೆಳಗಿದೆ.