Home Jobs KPSC ಯಲ್ಲಿ 33 ಗ್ರೂಪ್ ‘ಬಿ’ ಮತ್ತು 410 ಗ್ರೂಪ್ ‘ಸಿ’ ವೃಂದದ ಹುದ್ದೆಗಳಿಗೆ...

KPSC ಯಲ್ಲಿ 33 ಗ್ರೂಪ್ ‘ಬಿ’ ಮತ್ತು 410 ಗ್ರೂಪ್ ‘ಸಿ’ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಗ್ರೂಪ್ ‘ಬಿ’ ವೃಂದದ ಹುದ್ದೆ, 33 ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹಾಗೂ ಗ್ರೂಪ್ ಸಿ ವೃಂದದ ಹುದ್ದೆ 410 ಕಿರಿಯ ಅಭಿಯಂತರರು ( ಸಿವಿಲ್), ಕಿರಿಯ ಆರೋಗ್ಯ ನಿರೀಕ್ಷಕರು, ಎಲೆಕ್ಟ್ರಿಷಿಯನ್ ಗ್ರೇಡ್ 1, ಎಲೆಕ್ಟ್ರಿಷಿಯನ್ ಗ್ರೇಡ್ 2 , ನೀರು ಸರಬರಾಜು ಅಪರೇಟರ್, ಸಹಾಯಕ ನೀರು ಸರಬರಾಜು ಅಪರೇಟರ್ ಹುದ್ದೆಗಳನ್ನು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಗ್ರೂಪ್ ಬಿ ವೃಂದದ 33 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಮಾರ್ಚ್ 29,2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 28, 2022

ಗ್ರೂಪ್ ಸಿ ವೃಂದದ 410 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 31-03-2022
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-04-2022

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ