ಶನಿವಾರ, 24 ಅಕ್ಟೋಬರ್ 2026

Madikeri: ಅನುಮಾನಾಸ್ಪದವಾಗಿ ಯುವಕ ಸಾವು

Madikeri

Madikeri: ಯವಕನೋರ್ವ ಅನುಮಾನಾಸ್ಪದವಾಗಿ ಮೃತ ಹೊಂದಿದ ಘಟನೆಯೊಂದು ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ.

ಇದನ್ನೂ ಓದಿ: Student Heart Attack: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯದಲ್ಲೇ ಕುಸಿದುಬಿದ್ದು ಹೃದಯಾಘಾತಕ್ಕೊಳಗಾದ ವಿದ್ಯಾರ್ಥಿನಿ; ಸ್ಥಳದಲ್ಲೇ ಸಾವು

ಸುಂದರನಗರದ ನಾರಾಯಣ ಎಂಬುವವರ ಪುತ್ರ ಸಂತೋಷ್‌ (34) ಎಂಬುವವರೇ ಮೃತ ಹೊಂದಿದ ವ್ಯಕ್ತಿ. ಸ್ನೇಹಿತರೊಂದಿಗೆ ತೆರಳಿದ್ದ ಸಂದರ್ಭದಲ್ಲಿ ಕೋವಿಯಿಂದ ಗುಂಡು ಮಿಸ್‌ಫೈರ್‌ ಆಗಿ ಮೃತ ಹೊಂದಿರುವ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಕೇಸನ್ನು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Baba Ramdev: ನ್ಯಾಯಾಂಗ ನಿಂದನೆ ನೋಟಿಸ್ ಗೆ ಉತ್ತರಿಸಲು ನಿರಾಕರಿಸಿದ ಬಾಬಾ ರಾಮದೇವ್ ಗೆ ಸುಪ್ರೀಂ ಕೋರ್ಟ್ ಬುಲಾವ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ