Home latest ಮಂಗಳೂರು: ನಗರದಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡುಕೋಣ! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

ಮಂಗಳೂರು: ನಗರದಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡುಕೋಣ! ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ನಗರದ ಮರೋಳಿ ಬಳಿಯ ತಾತಾವು ಬಳಿ ಮಂಗಳವಾರ ಬೆಳಗ್ಗೆ ಎರಡು ಕಾಡುಕೋಣಗಳು ಕಾಣಿಸಿಕೊಂಡಿವೆ.

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಕಾರ್ಯಾ ಚರಣೆ ನಡೆಸಿದರೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ.

ಮಂಗಳವಾರ ಬೆಳಗ್ಗಿನ ವೇಳೆ ಕಾಡುಕೋಣ ನೋಡಿದ ಪರಿಸರದ ಮಂದಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಇದೇ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆಯೂ ಕಾಡುಕೋಣ ಕಾಣಿಸಿಕೊಂಡಿತ್ತು.