ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆ ಹೊಸ ಕಟ್ಟಡಕ್ಕೆ ಸ್ಥಳಾಂತರ
ಮಂಗಳೂರು ನಗರ ಪೊಲೀಸ್ ಕಮಿನಷನರೇಟ್ ವ್ಯಾಪ್ತಿಯ ಸಂಚಾರ ದಕ್ಷಿಣ ಪೊಲೀಸ್ ಠಾಣೆಯನ್ನು ಹೊಸ ವಿಳಾಸಕ್ಕೆ ಸ್ಥಳಾಂತರ ಮಾಡಲಾಗಿದೆ.
Sponsoredಈ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗೆರು ಬಳಿಯ ವಾಹನ ಗ್ಯಾರೇಜ್ ಮಾಲಕರ ಸಂಘದ ಸಮೀಪದ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಠಾಣೆಯ, ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯಾರಂಭ ಮಾಡಿದೆ.
ಠಾಣೆಯ ವಿಳಾಸ:
ಡೋರ್ ನಂ.5-78, ಪುಷ್ಪ ನಿವಾಸ
ಶ್ರೀ ಕೃಷ್ಣ ಕಲ್ಯಾಣ ಮಂಟಪದ ಎದುರುಗಡೆ
ಸಂಕೋಳಿಗೆ, ಕೋಟೆಕಾರ್ ಗ್ರಾಮ,
ಉಳ್ಳಾಲ ತಾಲೂಕು-575023
ದೂರವಾಣಿ ಸಂಖ್ಯೆ: 0824-2220850
ಮೊ.ಸಂ: 9480805371
google map location: https://maps.app.goo.gl/38Mscz54ZL6AHXfJ9




