Home latest ಮಂಗಳೂರು: ವೇದವ್ಯಾಸ ಕಾಮತ್ ,ಭಾಗೀರಥಿ ಮುರುಳ್ಯ ಗೆಲುವು

ಮಂಗಳೂರು: ವೇದವ್ಯಾಸ ಕಾಮತ್ ,ಭಾಗೀರಥಿ ಮುರುಳ್ಯ ಗೆಲುವು

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡ ಸುಳ್ಯ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.

ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ ,ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ.