Home latest ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ಮೂಲಭೂತ ಹಕ್ಕಲ್ಲ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ಮೂಲಭೂತ ಹಕ್ಕಲ್ಲ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

Hindu neighbor gifts plot of land

Hindu neighbour gifts land to Muslim journalist

ಮಸೀದಿಗಳಿಂದ ಧ್ವನಿವರ್ಧಕಗಳನ್ನು ಬಳಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಯೂ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿದೆ.

ಈ ಮೊದಲು ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಧ್ವನಿವರ್ಧಕ ಬಳಕೆ ಮೂಲಭೂತ ಹಕ್ಕಲ್ಲ ಎಂದಿದ್ದು ಅರ್ಜಿಯನ್ನ ವಜಾ ಮಾಡಿದೆ. ಇರ್ಫಾನ್ ಎಂಬುವವರು ಅಜಾನ್ ಸಮಯದಲ್ಲಿ ಹಳ್ಳಿಯ ಮಸೀದಿಯಲ್ಲಿ ಧ್ವನಿವರ್ಧಕ/ಮೈಕ್ ನುಡಿಸಲು ಅನುಮತಿ ಕೋರಿ ಇರ್ಫಾನ್ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ಈ ತೀರ್ಪು ನೀಡಿದೆ.