# Ayodhya District: ಅಯೋಧ್ಯೆಯಲ್ಲಿ ರಾಮಮಂದಿರ ಬೆನ್ನಲ್ಲೇ ಮಸೀದಿ ನಿರ್ಮಾಣ ಯೋಜನೆ!!

- Link: https://hosakannada.com/latest/new-mosque-construction-in-ayodhya-latest-updates/
- Published: 2024-01-22T13:18:28+00:00
- Author: ಹೊಸಕನ್ನಡ ನ್ಯೂಸ್

Ayodhya District: ಅಯೋಧ್ಯೆಯಲ್ಲಿ (Ayodhya District) ರಾಮ ಮಂದಿರ ಉದ್ಘಾಟನೆಯ ಬೆನ್ನಲ್ಲೇ 
ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ ಈ ವರ್ಷದ ಕೊನೆಯಲ್ಲಿ ಅದೇ ನಗರದಲ್ಲಿ ಹೊಸ ಮಸೀದಿ ನಿರ್ಮಾಣವನ್ನು
ಪ್ರಾರಂಭ ಮಾಡಲು ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ.

Sponsored

**ಇದನ್ನೂ ಓದಿ: [Santan Rally ವೇಳೆ ಕಿಡಿಗೇಡಿಗಳಿಂದ ದಾಳಿ; ಧಾರ್ಮಿಕ ಧ್ವಜ ಹರಿದು ವಿಕೃತಿ!!](https://hosakannada.com/2024/01/22/mumbai-sanatan-rally-clash-between-two-groups-latest-updates/)**

Advertisement

Advertisement

ರಾಮ ಮಂದಿರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ ಹಣವನ್ನು ಸಂಗ್ರಹಿಸಲು
ಮತ್ತು ಕೆಲಸವನ್ನು ಪ್ರಾರಂಭಿಸಲು ಮುಸ್ಲಿಂ ಗುಂಪುಗಳು ಪ್ರಯತ್ನ ನಡೆಸುತ್ತಿದೆ. ಇಂಡೋ-ಇಸ್ಲಾಮಿಕ್
ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಮಸೀದಿ ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಪವಿತ್ರ ರಂಜಾನ್
ತಿಂಗಳ ಬಳಿಕ ಮೇ ತಿಂಗಳಲ್ಲಿ ನಿರ್ಮಾಣ ಪ್ರಾರಂಭವಾಗಲಿದೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ. ಮಸೀದಿ
ಪೂರ್ಣಗೊಳ್ಳಲು ಮೂರರಿಂದ ನಾಲ್ಕು ವರ್ಷಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

Advertisement
