Home Interesting ಒಪ್ಪೋ ಕಡೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್ !! | ಅತ್ಯಂತ ಕಡಿಮೆ ಬೆಲೆಯ ಒಪ್ಪೋ A76...

ಒಪ್ಪೋ ಕಡೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್ !! | ಅತ್ಯಂತ ಕಡಿಮೆ ಬೆಲೆಯ ಒಪ್ಪೋ A76 ಫೋನ್ ಬಿಡುಗಡೆ

Hindu neighbor gifts plot of land

Hindu neighbour gifts land to Muslim journalist

ಭಾರತದ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಉತ್ತಮವಾದ ಸ್ಮಾರ್ಟ್ ಫೋನ್ ಗಳು ಬರುತ್ತಲೇ ಇರುತ್ತದೆ. ಒಂದಕ್ಕಿಂತ ಒಂದು ವಿಭಿನ್ನವಾದ ರೀತಿಲಿ ಮೊಬೈಲ್ ಗಳು ಇದ್ದು ಗ್ರಾಹಕರನ್ನು ಮತ್ತಷ್ಟು ಸೆಳೆಯುತ್ತದೆ. ಇದೀಗ ಹೊಸ ಮಾದರಿಯ ಬ್ರ್ಯಾಂಡ್ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬಂದಿದ್ದು, ಇಲ್ಲಿದೆ ನೋಡಿ ಮಾಹಿತಿ.

ಒಪ್ಪೋ ಸಂಸ್ಥೆ ಇದೀಗ ಭಾರತದಲ್ಲಿ ಹೊಸ ಒಪ್ಪೋ ಎA76 ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದಿಂದ ಆವೃತ್ತವಾಗಿದೆ.