# Pakistan : ಭಾರತದ ಮೇಲೆ ಪಾಕ್ ದಾಳಿ – 16 ಅಮಾಯಕರು ಬಲಿ

- Link: https://hosakannada.com/latest/pakistan-attacks-india-16-innocent-people-killed/
- Published: 2025-05-09T00:51:34+00:00
- Author: ಹೊಸಕನ್ನಡ ನ್ಯೂಸ್

 

Sponsored

Pakistan : ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಯೋತ್ಪಾಕರ ವಿರುದ್ಧ ಕಾರ್ಯಾಚರಣೆ ನಡೆಸಿದೆ. 
ಭಾರತ ಈ ದಾಳಿಗೆ ಪ್ರತಿದಾಳಿ ಮಾಡಲು ಪಾಕಿಸ್ತಾನ ಮುಂದಾಗಿದ್ದು ಗುರುವಾರ ಜಮ್ಮುವಿನ ಮೇಲೆ ಕ್ಷಿಪಣಿ
ದಾಳಿ ಮಾಡುವ ಪ್ರಯತ್ನ ಮಾಡಿದೆ. ಈ ವೇಳೆ ಭಾರತ ಎಂಟು ಕ್ಷಿಪಣಿಗಳನ್ನು ಹೊಡೆದು ಉರುಳಿಸಿದೆ. ಆದರೂ
ಈ ಸಮಯದಲ್ಲಿ ಪಾಕ್ ಮಾಡಿದ ದಾಳಿಯಿಂದಾಗಿ ಭಾರತದ 16 ಅಮಾಯಕರು ಬಲಿಯಾಗಿದ್ದಾರೆ ಎಂದು ಕೇಂದ್ರ ಗೃಹ
ಇಲಾಖೆ ತಿಳಿಸಿದೆ.

Advertisement

Advertisement

 

ಹೌದು, ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವಾಲಯದ ಅಧಿಕಾರಿಗಳ ಈ ಕುರಿತು ಮಾಹಿತಿ ನೀಡಿದ್ದು, ಭಾರತದ 12
ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆಯು ದಾಳಿಗೆ ಪ್ರತ್ಯುತ್ತರ ನೀಡಿದೆ.
ಪಾಕ್ ನಡೆಸಿದ ದಾಳಿಯಲ್ಲಿ 16 ಅಮಾಯಕರು ಬಲಿಯಾಗಿದ್ದಾರೆ. ಪಾಕಿಸ್ತಾನ ನಮ್ಮ ದೇಶದ ಹಲವಡೆ ದಾಳಿಗೆ
ಪ್ರಯತ್ನಿಸುತ್ತಿದ್ದಾರೆ ಎಂದಿದೆ.

Advertisement
