Home Karnataka State Politics Updates Pratap Simha: ಸಂಸದ ಪ್ರತಾಪ್‌ ಸಿಂಹ ಸಹೋದರನಿಂದ ಬೃಹತ್‌ ಮರಕಳ್ಳತನ- ವೀಡಿಯೋ ಸಹಿತ ಆರೋಪ ಮಾಡಿದ...

Pratap Simha: ಸಂಸದ ಪ್ರತಾಪ್‌ ಸಿಂಹ ಸಹೋದರನಿಂದ ಬೃಹತ್‌ ಮರಕಳ್ಳತನ- ವೀಡಿಯೋ ಸಹಿತ ಆರೋಪ ಮಾಡಿದ ರಾಜ್ಯ ಕಾಂಗ್ರೆಸ್‌!!

Image Credit Source: Twitter

Hindu neighbor gifts plot of land

Hindu neighbour gifts land to Muslim journalist

Pratap Simha: ಮೈಸೂರು ಸಂಸದ ಪ್ರತಾಪ್‌ ಸಿಂಹರ (Pratap Simha) ಸಹೋದರ ವಿಕ್ರಮ್‌ ಸಿಂಹರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮ ಮರ ಕಡಿಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ವೀಡಿಯೋ ಸಹಿತ ಆರೋಪ ಮಾಡಿದೆ.

ಣ್ಣ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ.

ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ, ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ @eshwar_khandre ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ.

Dear @BJP4Karnataka,ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಬರೆಯಲಾಗಿದೆ.