Advertisement
Advertisement
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿ ಮಾಡಿರುವ ಮಹಮೂದ್ ಅಲಿಯಾಸ್ ʼಮಿಸ್ಟರ್ ಪಟ್ಲೋʼ ತಮ್ಮ ಮೆಹಂದಿ ಸಮಾರಂಭಕ್ಕೆ ಸಾರ್ವಜನಿಕರಿಗೆ ಆಹ್ವಾನ ನೀಡಿದ್ದು, ಜೊತೆಗೆ ನಗದು ಹಾಗೂ ಇತರ ಬಹುಮಾನಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಬಹುಮಾನ ಪಡೆಯಲು ಭಾರೀ ಸಂಖ್ಯೆಯಲ್ಲಿ ಜನರು ಸ್ಥಳಕ್ಕೆ ಆಗಮಿಸಿದ್ದು, ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ.
Sponsoredಜನರು ಏಕಾಏಕಿ ಮುಗಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.