Advertisement
Advertisement
ಮುರುಸು ಎಫೆಕ್ಟ್‌ನಿಂದಾಗಿ ಆಂಧ್ರ, ತಮಿಳುನಾಡು, ಒಡಿಸ್ಸಾ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ.
Sponsoredಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಮುರಸು ಚಂಡಮಾರುತ ಎಫೆಕ್ಟ್‌ನಿಂದ ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದಿನಿಂದ ಮೂರು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಬೀಳಲಿದೆ.