Home latest ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು, 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಇನ್ನು 6 ರಿಂದ 8 ನೇ ತರಗತಿವರೆಗಿನ ಸಮಾಜ ವಿಜ್ಞಾನದ 7 ಮಾಧ್ಯಮದ 68 ಪರಿಷ್ಕೃತ ಪಠ್ಯ ಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯದ 15 ಪರಿಷ್ಕೃತ ಪುಸ್ತಕಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ.