Home latest ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಎಲ್ಲೆಲ್ಲಿ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ...

ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಎಲ್ಲೆಲ್ಲಿ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ !

Hindu neighbor gifts plot of land

Hindu neighbour gifts land to Muslim journalist

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಸೆ ಮೂಡಿಸಲಿದೆ.

ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ನಿನ್ನೆ ಕೊಂಚ ಕುಸಿತ ಕಂಡಿದೆ. ಆದರೆ ಇಂದು ಮತ್ತೆ ಅಲ್ಪ ಮಟ್ಟಿನ ಏರಿಕೆ ಕಂಡಿದೆ. ಇದು ಚಿನ್ನ ಪ್ರಿಯರಿಗೆ ಸ್ವಲ್ಪ ಬೇಸರ ಮೂಡಿಸಬಹುದು.

ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.

1 ಗ್ರಾಂ -ರೂ.4765
8 ಗ್ರಾಂ – ರೂ. 38,200
10 ಗ್ರಾಂ – ರೂ.47,750
100 ಗ್ರಾಂ – ರೂ. 4,77,500

ಭಾರತದಲ್ಲಿ 24 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ.

1 ಗ್ರಾಂ – ರೂ.5,209
8 ಗ್ರಾಂ- ರೂ.41,672
10 ಗ್ರಾಂ- ರೂ.52,090
100 ಗ್ರಾಂ -ರೂ. 5,20,900

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಹೀಗಿದೆ :

ಚೆನ್ನೈ : ರೂ.47,800 ( 22 ಕ್ಯಾರೆಟ್) ರೂ.52,150( 24 ಕ್ಯಾರೆಟ್)
ಮುಂಬೈ : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ದೆಹಲಿ : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ಕೊಲ್ಕತ್ತಾ : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ಬೆಂಗಳೂರು : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ಹೈದರಾಬಾದ್ : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ಕೇರಳ : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ಮಂಗಳೂರು : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ಮೈಸೂರು : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)
ವಿಶಾಖಪಟ್ಟಣ : ರೂ.47,750 ( 22 ಕ್ಯಾರೆಟ್) ರೂ.52,090( 24 ಕ್ಯಾರೆಟ್)

ಇಂದಿನ ಬೆಳ್ಳಿಯ ದರ:

1 ಗ್ರಾಂ : ರೂ‌ 66.60
8 ಗ್ರಾಂ : ರೂ. 532.80
10 ಗ್ರಾಂ : ರೂ. 666
100 ಗ್ರಾಂ : ರೂ.6,660
1 ಕೆಜಿ : ರೂ. 66,600

ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ರೂ. 62,150 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ.66,600 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ ರೂ.66,600 ರೂ. ನಿಗದಿಯಾಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದರೆ, ಬೆಳ್ಳಿ ಬೆಲೆಯಲ್ಲಿಯೂ ಅನೇಕ ನಗರಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.